Stone pelting; ರೈತರ ಶಾಲು ಹಾಕಿ ಬಂದವರೆಲ್ಲಾ ರೈತರು ಆಗಲ್ಲ.. ಬೆಳಗಾವಿ ಎಸ್ಪಿ ಸ್ಪಷ್ಟನೆ..
ರೈತರ ಪ್ರತಿಭಟನೆ ವೇಳೆ ಕಲ್ಲು ತೂರಾಟ ಪ್ರಕರಣದ ಬಗ್ಗೆ ಬೆಳಗಾವಿಯಲ್ಲಿ ಎಸ್ಪಿ ಡಾ. ಭೀಮಾಶಂಕರ ಗುಳೇದ್ ಮಾತನಾಡಿ, ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಬಳಿ ಕಲ್ಲು ತೂರಾಟ ನಡೆದಿತ್ತು, ನವೆಂಬರ್ 7ರಂದು ರೈತರ ಹೋರಾಟದಲ್ಲಿ...

