SIT ENQUIRY MASK MEN: ಅನಾಮಿಕನನ್ನು ಸುಧೀರ್ಘವಾಗಿ ವಿಚಾರಣೆ ಮಾಡಿದ SIT
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಕೋರ್ಟ್ಗೆ ಹೇಳಿದ್ದ ಅನಾಮಿಕನನ್ನು SIT ಅಧಿಕಾರಿಗಳು ವಿಚಾರಣೆ ಮಾಡಿದ್ದಾರೆ. ಸತತ ನಾಲ್ಕೂವರೆ ಗಂಟೆಗಳ ಕಾಲ SIT ಅಧಿಕಾರಿಗಳು ವಿಚಾರಣೆ ಮಾಡಿದ್ದಾರೆ. ವಿಚಾರಣೆ ವೇಳೆ ಹಲವು ಪ್ರಶ್ನೆಗಳನ್ನು ಕೇಳಿರೋ...

