ಅಂಕಣಎರಡೂವರೆ ವರ್ಷ ಆಯ್ತು.. ಊಟಕ್ಕೆ ಕರೆದಿರೋ ಸಿಎಂ.. ಬದಲಾವಣೆ ಫಿಕ್ಸಾ..?PublicspotOctober 13, 2025October 13, 2025 by PublicspotOctober 13, 2025October 13, 20250139 ಕಾಂಗ್ರೆಸ್ ಸರ್ಕಾರ ರಚನೆ ಆಗುವಾಗಲೇ ಭಾರೀ ಹಗ್ಗಜಗ್ಗಾಟ ನಡೆದಿತ್ತು. ಕೊನೆಗೆ ಇಬ್ಬರಿಗೂ ಎರಡೂವರೆ ವರ್ಷದ ಅವಧಿ ಅನ್ನೋ ಅಲಿಖಿತ ಒಪ್ಪಂದ ಮಾಡಿಕೊಂಡ ಬಳಿಕ ಸಿಎಂ ಆಗಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಆಗಿ ಡಿ.ಕೆ ಶಿವಕುಮಾರ್...