ಪ್ರಜ್ವಲ್ ರೇವಣ್ಣ ಬ್ಯಾರಕ್ನಲ್ಲಿ ಮೊಬೈಲ್ ಪತ್ತೆ ಮತ್ತು ಅನುಮಾನ
ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ ನಿನ್ನೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆರ. ಸೆಂಟ್ರಲ್ ಜೈಲ್ನ ಸಜಾಬಂಧಿ ಕೈದಿಗಳ ಬ್ಯಾರಕ್ ತಪಾಸಣೆ ಮಾಡಲಾಗಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬ್ಯಾರಕ್ನಲ್ಲೂ ತಪಾಸಣೆ ನಡೆಸಿದ್ದು, ಬಟ್ಟೆಗಳಲ್ಲಿ...

