Karnataka Rathna Dr Vishnuvardhan: ವಿಷ್ಣುವರ್ಧನ್ಗೆ ಮರಣೋತ್ತರ ಕರ್ನಾಟಕ ರತ್ನ ಪುರಸ್ಕಾರ
ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಕನ್ನಡ ಚಲನಚಿತ್ರೋದ್ಯಮ ಕಂಡಂತಹ ಅತ್ಯಂತ ವಿಶೇಷ ವ್ಯಕ್ತಿತ್ವ. ನಂಬಿದವರ ಪಾಲಿನ ಆಪ್ತಮಿತ್ರನಾಗಿ ವಿಷ್ಣುವರ್ಧನ್ ಕಂಡವರು ಅದೆಷ್ಟೋ ಜನ. ಸೂರ್ಯವಂಶದ ಯಜಮಾನ ಇನ್ಮುಂದೆ ಕರ್ನಾಟಕ ರತ್ನ ಡಾ ವಿಷ್ಣುವರ್ಧನ್ ಆಗಿದ್ದಾರೆ....

