ಮೈಸೂರು ಜಿಲ್ಲೆ ಕೆ.ಆರ್ ನಗರದ ಅರ್ಕೇಶ್ವರ ದೇವಸ್ಥಾನದ ಬಳಿ ಈಜಲು ನದಿಗೆ ಇಳಿದಿದ್ದ 6 ಜನರು ಪ್ರಾಣ ಬಿಟ್ಟಿದ್ದರು. ದರ್ಗಾಗೆ ಆಗಮಿಸಿದ್ದ 23 ವರ್ಷದ ಯಾಸಿನ್, 13 ವರ್ಷದ ಐಮನ್, 30 ವರ್ಷದ ಫಾತೀಮಾ,...
ರಾಜ್ಯದಲ್ಲಿ ಈಗಾಗಲೇ ಎಸ್ಎಸ್ಎಲ್ಸಿ ಪರೀಕ್ಷೆ ಮುಕ್ತಾಯವಾಗಿ 15 ದಿನಗಳು ಕಳೆದಿವೆ. ಈಗಾಗಲೇ ಶಿಕ್ಷಕರೂ ಕೂಡ ಮೌಲ್ಯಮಾಪನ ಮುಗಿಸಿ ಜನಗಣತಿಯಲ್ಲಿ ತೊಡಗಿಕೊಂಡಿದ್ದಾರೆ. ಆದರೆ ಫಲಿತಾಂಶ ಮಾತ್ರ ನಿಗದಿಯಂತೆ ಏಪ್ರಿಲ್ 24ರಂದು ಪ್ರಕಟ ಆಗುವುದು ಅನುಮಾನ ಎನ್ನಲಾಗ್ತಿದೆ....
ರಾಜ್ಯದಲ್ಲಿ ಎರಡೂವರೆ ವರ್ಷಕ್ಕೆ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಬಗ್ಗೆ ಚರ್ಚೆ ಆಗಿತ್ತು ಅನ್ನೋದು ಕಾಂಗ್ರೆಸ್ ಒಳಗೇ ಚರ್ಚೆ ಆಗಿರುವ ವಿಚಾರ. ಈ ನಡುವೆ ಕಾಂಗ್ರೆಸ್ ವರಿಷ್ಠರನ್ನ ಭೇಟಿಯಾಗಲು ದೆಹಲಿಗೆ ಹೋಗಿರುವ ಹಿರಿಯ ಶಾಸಕರ ತಂಡ...
ಮಂಡ್ಯ ಜಿಲ್ಲೆಗೆ ಕೈಗಾರಿಕೆಗಳನ್ನು ತರುವ ವಿಚಾರವಾಗಿ ಇಂದು ಮಹತ್ವದ ಸಭೆ ನಿಗದಿಯಾಗಿದೆ. ಕೇಂದ್ರ ಕೈಗಾರಿಕಾ ಸಚಿವರಾಗಿರುವ H.D ಕುಮಾರಸ್ವಾಮಿ, ತಾವು ಲೋಕಸಭೆಗೆ ಆಯ್ಕೆ ಆಗಿರುವ ಮಂಡ್ಯ ಜಿಲ್ಲೆಗೆ ಬೃಹತ್ ಹೈಗಾರಿಕೆಗಳನ್ನು ತರುವ ಮೂಲಕ ಜಿಲ್ಲೆಯ...