ಅಪರಾಧಕಿರುತೆರೆ ನಟಿಗೆ ಲೈಂಗಿಕ ಕಿರುಕುಳ ಆರೋಪ, ಕೇರಳದ ಚೇಟ ಬಂಧನ..PublicspotNovember 5, 2025November 5, 2025 by PublicspotNovember 5, 2025November 5, 20250171 ಸೀರಿಯಲ್ ನಟಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೇಸ್‌ಬುಕ್‌ನಲ್ಲಿ ಗುಪ್ತಾಂಗದ ವಿಡಿಯೊ ಕಳಿಸಿ ಟಾರ್ಚರ್ ಕೊಟ್ಟ ಆರೋಪ ಕೇಳಿ ಬಂದಿದೆ. ತೆಲುಗು ಮತ್ತು ಕನ್ನಡ ಧಾರವಾಹಿಗಳಲ್ಲಿ ನಟನೆಯಲ್ಲಿ ತೊಡಗಿರುವ ನಟಿ ರಂಜಿನಿಗೆ...