ಫೋನ್ ಟ್ಯಾಪಿಂಗ್ ಅನ್ನೋದು ಸದಾ ಕಾಲ ಸತ್ಯ.. ಸಿದ್ದರಾಮಯ್ಯ ಪತಿವ್ರತೆ ಅಲ್ಲ..
ರಾಜ್ಯ ಸರ್ಕಾರದಿಂದ ಫೋನ್ ಟ್ಯಾಪಿಂಗ್ ನಡೆಯುತ್ತಿದೆ ಎನ್ನುವ ಮಾಧ್ಯಮಗಳ ವರದಿ ಆಧರಿಸಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹಾಗೂ ಕೇಂದ್ರ ಸಚಿವ ಹೆಚ್. ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದರು. ಮುಖ್ಯಮಂತ್ರಿ ಆಗಿ ಉಳಿದುಕೊಳ್ಳಲು...

