Parappana Agrahara Jail: ದರ್ಶನ್ಗೆ ಮಾತ್ರ ಜೈಲು.. ಉಳಿದವರಿಗೆ ಬಾರ್.. ಪಬ್..
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನ ಮತ್ತೊಂದು ಸ್ಫೋಟಕ ಸುದ್ದಿ ಹೊರಬಿದ್ದಿದೆ. ಗುಬ್ಬಚ್ಚಿ ಸೀನನ ಹೈಟೆಕ್ ಅಡ್ಡೆ ಆಗಿದೆ ಪರಪ್ಪನ ಅಗ್ರಹಾರ. ಗುಬ್ಬಚ್ಚಿ ಸೀನನ ಕಬೂತರ್ ಪೋಟೋ ಅಸಲಿ ಕಥೆ ಹೇಳುತ್ತಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ...

