JDS ಪಾಲಿಗೆ GT ದೇವೇಗೌಡರದ್ದೇ ಚಿಂತೆ.. ಅತ್ಮ ಸಾಕ್ಷಿ ಅಂದ್ರೆ ಏನು..?
ರಾಜ್ಯ ವಿಧಾನ ಪರಿಷತ್ನ 7 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ವಿಧಾನ ಸೌಧಕ್ಕೆ ಆಗಮಿಸಿದ ಜೆಡಿಎಸ್ ಶಾಸಕರು ಮತದಾನ ಮಾಡಿದ್ದಾರೆ. ವಿಧಾನಸೌಧದಲ್ಲಿ ವಿಶೇಷ ಬಸ್ನಲ್ಲಿ ಆಗಮಿಸಿದ 15 ಜೆಡಿಎಸ್ ಶಾಸಕರು ಮತದಾನ ಮಾಡಿದ್ರು. ದೇವನಹಳ್ಳಿಯ ಖಾಸಗಿ...

