ಪೋಕ್ಸೋ ಕೇಸ್ನಲ್ಲಿ ಮುರುಘಾ ಶ್ರೀಗಳು ಖುಲಾಸೆ.. ಯಾರು ಏನಂದ್ರು..?
ಚಿತ್ರದುರ್ಗದ ಮುರುಘಾ ಶರಣರ ವಿರುದ್ಧದ ಫೊಕ್ಸೋ ಪ್ರಕರಣದಲ್ಲಿ ಸ್ವಾಮೀಜಿಯನ್ನು ಜಿಲ್ಲಾ ಕೋರ್ಟ್ ಖುಲಾಸೆ ಮಾಡಿದೆ. 2ನೇ ಅಪರ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ ನ್ಯಾಯಾಧೀಶರಾದ G.C ಹಡಪದ್ ಅವರು ತೀರ್ಪು ನೀಡಿದ್ದು, ಆರೋಪಿಗಳಾದ ಶಿವಮೂರ್ತಿ...

