ಜೀವಾವಧಿ ಶಿಕ್ಷೆಗೆ ಗುರಿಯಾಗ್ತಾರಾ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ..?
ಈಗಾಗಲೇ ಜೆಡಿಎಸ್ ಸಂಸದರಾಗಿದ್ದ ಪ್ರಜ್ವಲ್ ರೇವಣ್ಣ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಇದೀಗ ಕಾಂಗ್ರೆಸ್ ಹಾಲಿ ಶಾಸಕ ವಿನಯ್ ಕುಲಕರ್ಣಿ ಕೂಡ ಜೀವಾವಧಿ ಶಿಕ್ಷೆಗೆ ಗುರಿಯಾಗುವ ಸಾಧ್ಯತೆ ದಟ್ಟವಾಗಿದೆ. ಧಾರವಾಡದ...

