ಅಬಕಾರಿ ಇಲಾಖೆಯಲ್ಲಿ ಗೋಲ್ಮಾಲ್.. ಅಹೋರಾತ್ರಿ BJP – JDS ಧರಣಿ..
ಬಿಜೆಪಿ – ಜೆಡಿಎಸ್ ಸದಸ್ಯರು ಅಹೊರಾತ್ರಿ ಧರಣಿ ಮಾಡುತ್ತಿದ್ದಾರೆ. ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ ರಾಜಿನಾಮೆಗೆ ಆಗ್ರಹಿಸಿ ಧರಣಿ ಮಾಡಲಾಗ್ತಿದೆ. ವಿಧಾನಸಭಾ ಕಲಾಪ ಮುಂದೂಡಿದ್ರೂ ಬಿಜೆಪಿ – ಜೆಡಿಎಸ್ ಶಾಸಕರ ಪ್ರತಿಭಟನೆ ನಡೆದಿದೆ. ಅಹೋರಾತ್ರಿ...

