T.B DAM GATE JAM : 6 ಗೇಟ್ಗಳು ಕೆಲಸ ಮಾಡ್ತಿಲ್ಲ, ಮುರಿದು ಹೋಗುವ ಭೀತಿ..
ಕೊಪ್ಪಳದ ಟಿ.ಬಿ.ಡ್ಯಾಂ ಗೇಟ್ಗಳು ಮುರಿದು ಹೋಗುವ ಭಯ ಸೃಷ್ಟಿಯಾಗಿದೆ. ಒಂದಲ್ಲ.. ಎರಡಲ್ಲ.. ಬರೋಬ್ಬರಿ 6 ಟಿಬಿ ಡ್ಯಾಂ ಗೇಟ್ಗಳು ರಿಪೇರಿಗೆ ಬಂದಿವೆ. ತುಂಗಭದ್ರಾ ಜಲಾಶಯದ 6 ಗೇಟ್ಗಳು ಕೆಲಸ ಮಾಡ್ತಿಲ್ಲ ಎಂದು ಕೊಪ್ಪಳ ಉಸ್ತುವಾರಿ...

