Veerendra Heggade: ಧರ್ಮಸ್ಥಳದಿಂದ ಸರ್ಕಾರಕ್ಕೆ ಧನ್ಯವಾದ.. ಒಳ್ಳೆಯದ್ದೇ ಮಾಡುವ ಭರವಸೆ..
ಧರ್ಮಸ್ಥಳದ ಅಮೃತವರ್ಷಿಣಿ ಸಭಾಂಗಣದಲ್ಲಿ ಭಕ್ತರಿಂದ ವಿಶೇಷ ಪ್ರಾರ್ಥನೆ ಜೊತೆಗೆ ಲಲಿತಾಸಹಸ್ರನಾಮ ಪಠಣ ಕಾರ್ಯಕಮ ಹಮ್ಮಿಕೊಳ್ಳಲಾಗಿತ್ತು. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ, ಪತ್ನಿ ಹೇಮಾವತಿ ಹೆಗ್ಗಡೆ, ಹರ್ಷೇಂದ್ರ ಜೈನ್ ಸೇರಿದಂತೆ ಕುಟುಂಬಸ್ಥರು ಭಾಗಿಯಾಗಿದ್ದರು....

