Cabinet List; ಸಂಪುಟ ಪುನಾರಚನೆ ಚರ್ಚೆ.. ದೆಹಲಿಯಲ್ಲಿ ಸಿಎಂ ಕಸರತ್ತು.. ಯಾರು ಔಟ್..? ಯಾರು ಇನ್..?
ದೆಹಲಿಯಲ್ಲಿ ಸಂಪುಟ ಪುನಾರಚನೆ ವಿಚಾರ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದೆ. ಮೊನ್ನೆ ರಾಹುಲ್ ಗಾಂಧಿ ಭೇಟಿ ಮಾಡಿದ್ದ ಸಿಎಂ ಸಿದ್ದರಾಮಯ್ಯ, ಸಚಿವ ಸಂಪುಟ ಪುನಾರಚನೆ ಮಾಡುವುದಕ್ಕೆ ಅವಕಾಶ ಕೇಳಿದ್ದರು. ಆ ಬಳಿಕ ಮಲ್ಲಿಕಾರ್ಜುನ ಖರ್ಗೆ ಜೊತೆಗೆ...

