ಕಾಂಗ್ರೆಸ್ನಲ್ಲಿ ಹೈಕಮಾಂಡ್ ಅಂದ್ರೆ ಯಾರು..? ಹೀಗೆ ಮಾಡೋದು ಸರೀನಾ..?
ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ..! ಸಂಪುಟ ಪುನಾರಚನೆ ಸೇರಿದಂತೆ ಸಾಕಷ್ಟು ವಿಚಾರಗಳು ಚರ್ಚೆಯಲ್ಲಿವೆ. ಅದನ್ನು ಪಕ್ಷದಲ್ಲಿ ಹೈಕಮಾಂಡ್ ನಾಯಕರು ನಿರ್ಧಾರ ಮಾಡುತ್ತಾರೆ ಎಂದು ಶಾಸಕರು, ಸಚಿವರು ಹೇಳುತ್ತಿದ್ದಾರೆ. ಅದರಲ್ಲಿ ಏನೂ ತಪ್ಪಿಲ್ಲ. ಶಾಸಕರೇ ಶಾಸಕಾಂಗ ಪಕ್ಷದ...

