Darshan Court; ಇವತ್ತು ದರ್ಶನ್ಗೆ ಸಿಗುತ್ತಾ ಜೈಲು ರಿಲೀಫ್.. ಪತ್ನಿ ವಿಜಯಲಕ್ಷ್ಮೀ ಸೈಲೆಂಟ್ ಆಗಿದ್ಯಾಕೆ..?
ನಟ ದರ್ಶನ್ಗೆ ಜೈಲಿನಲ್ಲಿ ದಿಂಬು ಹಾಸಿಗೆ ನೀಡದ ವಿಚಾರವಾಗಿ ಸಲ್ಲಿಕೆ ಆಗಿರುವ ನ್ಯಾಯಾಂಗ ನಿಂದನೆ ಅರ್ಜಿ ಬಗ್ಗೆ ಕೋರ್ಟ್ ಇಂದು ನಿರ್ಧಾರ ಮಾಡಲಿದೆ. ದರ್ಶನ್ ಪರವಾಗಿ ವಕೀಲ ಸುನಿಲ್ ಕುಮಾರ್ ವಾದ ಮಂಡಿಸಿದ್ದಾರೆ. ಜೈಲು...

