ಮಹಾರಾಷ್ಟ್ರದಲ್ಲಿ ವಿಮಾನ ಅಪಘಾತವೋ.. ಉದ್ದೇಶ ಪೂರ್ವಕ ದುರಂತವೋ..?
ಮಹಾರಾಷ್ಟ್ರ ಸರ್ಕಾರದ ಉಪಮುಖ್ಯಮಂತ್ರಿ, ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕ ಅಜಿತ್ ಪವಾರ್ ವಿಮಾನ ದುರಂತದಲ್ಲಿ ಅಸುನೀಗಿದ್ದಾರೆ. ಅಜಿತ್ ದಾದಾ ಅಂತಾನೇ ಖ್ಯಾತರಾಗಿದ್ದ ಅಜಿತ್ ಪವಾರ್, ಇನ್ನು ನೆನಪು ಮಾತ್ರ. ಮಹಾರಾಷ್ಟ್ರದ ಪುಣೆ ಬಳಿಯ ಬಾರಾಮತಿ...

