NEET ಪ್ರಶ್ನೆ ಪತ್ರಿಕೆ ಲೀಕ್ ಕೇಸ್ನಲ್ಲಿ BJP, RSS ಕೈವಾಡ ಇದೆಯಾ..?
NEET ಪಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧ ಸಿಬಿಐ ತನಿಖೆ ಚುರುಕು ಮಾಡಿದೆ. ಪುಣೆಯ ಉಪನ್ಯಾಸಕಿ ಮನೀಷಾ ಮಾಂಧರೆಯನ್ನ ತೀವ್ರ ವಿಚಾರಣೆ ನಂತರ ಸಿಬಿಐ ಬಂಧಿಸಿತ್ತು. NEET ಪ್ರಶ್ನೆಪತ್ರಿಕೆ ತಜ್ಞರ ಸಮಿತಿಯಲ್ಲಿದ್ದ ಬಯಾಲಜಿ ಉಪನ್ಯಾಸಕಿ ಮನೀಷಾ...

