ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ನಲ್ಲಿ ಒತ್ತಡ.. ಜಮೀರ್ ಪಾಲಿಗೆ ಕಾಂಗ್ರೆಸ್ ದೂರನಾ..?
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡುವ ಅಗತ್ಯವಿದೆ. ಅದೇ ಕಾರಣಕ್ಕೆ ಕಳೆದ ವಾರ ಸಿಎಂ ಡಿ.ಕೆ ಶಿವಕುಮಾರ್ ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಜೊತೆಗೆ ಚರ್ಚೆ ನಡೆಸಿದ್ದರು. ಆದರೆ ಮಾಜಿ ಸಿಎಂ ಸಿದ್ದರಾಮಯ್ಯ...

