ಒಂದು ಕೋಟಿ ಕದ್ದವರು ಒಂದು ವರ್ಷದ ಬಳಿಕ ಅರೆಸ್ಟ್..! ಭಲೇ ಖಾಕಿ
ಕರ್ನಾಟಕದ ಬೀದರ್ನಲ್ಲಿ ಎಟಿಎಂ ವಾಹನ ದರೋಡೆ ಮಾಡಿದ ಖದೀಮರನ್ನು ಕರ್ನಾಟಕ ಪೊಲೀಸರು ಪತ್ತೆ ಮಾಡುವಲ್ಲಿ ಕೊನೆಗೂ ಯಶಸ್ವಿ ಆಗಿದ್ದಾರೆ. ಒಂದು ವರ್ಷದ ಬಳಿಕವಾದರೂ ATM ದರೋಡೆಕೋರರನ್ನ ಬಂಧಿಸುವಲ್ಲಿ ಬೀದರ್ ಪೊಲೀಸರು ಯಶಸ್ವಿಯಾಗಿದ್ದಾರೆ. ಬಿಹಾರ ಜಿಲ್ಲೆಯ...

