ಪಂಚಮಸಾಲಿ ಪೀಠದಿಂದ ಬಸವಜಯ ಮೃತ್ಯುಂಜಯ ಶ್ರೀ ಕಿಕ್ಔಟ್! ಸಿಡಿ ಬಾಂಬ್..
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಹೋರಾಟದ ಮೂಲಕ ಇಡೀ ರಾಜ್ಯಾದ್ಯಂತ ಭಾರೀ ಸಂಚಲನ ಸೃಷ್ಟಿಸಿದ ಕೂಡಲ ಸಂಗಮ ಪೀಠದ ಜಯಮೃತ್ಯುಂಜಯ ಸ್ವಾಮೀಜಿಯನ್ನು ಪೀಠದಿಂದ ಉಚ್ಛಾಟನೆ ಮಾಡಲಾಗಿದೆ. ಬಾಗಲಕೋಟೆ ಜಿಲ್ಲೆ ಕೂಡಲಸಂಗಮದ ಪಂಚಮಸಾಲಿ ಪೀಠದಲ್ಲಿ ನಡೆದ...

