ಮಳೆ ಸಾವಿನ ತನಿಖೆಗೆ ಸಮಿತಿ ರಚನೆ.. ಎಂಜಿನಿಯರ್ಸ್ ರಜೆ ರದ್ದು..
ಬೆಂಗಳೂರಿನಲ್ಲಿ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವನ್ನಪ್ಪಿದ ಪ್ರಕರಣದ ಬಗ್ಗೆ ತನಿಖೆ ಮಾಡಲು ಆದೇಶ ಹೊರಡಿಸಲಾಗಿದೆ.. ಬೆಂಗಳೂರು ನಗರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದ್ದು, ಸಮಿತಿಯಲ್ಲಿ ತಹಶೀಲ್ದಾರ್...

