ಕಾಂಗ್ರೆಸ್‌ನಲ್ಲಿ ಸಂಪುಟ ಪುನಾರಚನೆ ಒತ್ತಡ.. ಹೈಕಮಾಂಡ್ ಹಾದಿ ಏನು..?
ರಾಜ್ಯದಲ್ಲಿ ಎರಡೂವರೆ ವರ್ಷಕ್ಕೆ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಬಗ್ಗೆ ಚರ್ಚೆ ಆಗಿತ್ತು ಅನ್ನೋದು ಕಾಂಗ್ರೆಸ್ ಒಳಗೇ ಚರ್ಚೆ ಆಗಿರುವ ವಿಚಾರ. ಈ ನಡುವೆ ಕಾಂಗ್ರೆಸ್ ವರಿಷ್ಠರನ್ನ ಭೇಟಿಯಾಗಲು ದೆಹಲಿಗೆ ಹೋಗಿರುವ ಹಿರಿಯ ಶಾಸಕರ ತಂಡ...

