Sudeep; ದರ್ಶನ್ ಬಗ್ಗೆ ಟೀಕೆ ಮಾಡಿದ್ರಾ ಸುದೀಪ್.. ಕಿಚ್ಚನ ಮಾತು ಅಪಾರ್ಥ ಆಯ್ತಾ..?
ಹುಬ್ಬಳ್ಳಿಯಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತು ಕೆಲವರಿಗೆ ನುಂಗಲಾರದ ಬಿಸಿ ತುಪ್ಪ ಎನ್ನುವಂತಾಗಿದೆ. ವಿರೋಧಿಗಳ ವಿರುದ್ಧ ಗುಡುಗಿದ ನಟ ಸುದೀಪ್ ಮಾತು ಸ್ವತಃ ದರ್ಶನ್ಗೆ ಹೇಳಿದ್ದು ಎಂದು ಕೆಲವರು ತುಲನೆ ಮಾಡುತ್ತಿದ್ದಾರೆ. ಮಾರ್ಕ್ ಚಿತ್ರದ...

