ತಮಿಳುನಾಡು ವಿಧಾನಸಭೆ ಚುನಾವಣೆಗೆ ಸಕಲ ತಯಾರಿ ನಡೆದಿದೆ. ತಮಿಳುನಾಡಿ 234 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, 5 ಕೋಟಿ 73 ಲಕ್ಷ 43 ಸಾವಿರ ಮತದಾರರು ಹಕ್ಕು ಚಲಾವಣೆ ಮಾಡಲಿದ್ದಾರೆ. 4023 ಅಭ್ಯರ್ಥಿಗಳು...
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭಾಗಿಯಾಗಿದ್ದರು. ರಾಜ್ಯದಲ್ಲಿ ನಡೆಯುತ್ತಿರುವ 2 ಕ್ಷೇತ್ರಗಳ ಉಪ ಚುನಾವಣೆ ಹಿರಿಯ ಶಾಸಕರ ನಿಧನದಿಂದ ಈ ಚುನಾವಣೆ ಬಂದಿದೆ. ನಾನು ಇವತ್ತು...
ಬೆಂಗಳೂರಲ್ಲಿ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಅಭಾವ ಹೆಚ್ಚಾಗಿದೆ. ಅದರ ಹೊರತಾಗಿಯೂ ದೊಡ್ಡ ದೊಡ್ಡ ಹೋಟೆಲ್ಗಳಿಗೆ ರಾತ್ರೋ ರಾತ್ರಿ ಗ್ಯಾಸ್ ಪೂರೈಕೆ ಮಾಡಲಾಗ್ತಿದೆ ಎನ್ನುವ ಆರೋಪ ಕೇಳಿಬಂದಿದೆ. ಬೆಂಗಳೂರಿನ ಪ್ರಮುಖ ರೆಸ್ಟೋರೆಂಟ್ಗಳಿಗೆ ಲೋಡ್ಗಟ್ಟಲೆ ಕಮರ್ಷಿಯಲ್ ಸಿಲಿಂಡರ್...
ಕನ್ನಡದ ನಟಿ, ಅಲ್ಲಲ್ಲ ಕನ್ನಡ್ ಗೊತ್ತಿಲ್ಲದ ನಟಿ ರಶ್ಮಿಕಾ ಮಂದಣ್ಣಗೆ ಇವತ್ತು ಮದುವೆ ಸಂಭ್ರಮ. ಬಣ್ಣದ ಲೋಕದ ಬಟ್ಟಲು ಕಂಗಳ ಚೆಲುವೆ. ನ್ಯಾಷನಲ್ ಕ್ರಷ್ ಅನ್ನೋ ಪಟ್ಟ ಪಡ್ಕೊಂಡಿರೋ ನಮ್ಮದೇ ಕೊಡಗಿನ ಕುವರಿಗೆ ಈಗ...
ಲೋಕಸಭಾ ಬಜೆಟ್ ಅಧಿವೇಶನ ನಡೆಯುತ್ತಿದ್ದು, ರಾಷ್ಟ್ರಪತಿಗಳ ಭಾಷಣದ ಮೇಲಿನ ಚರ್ಚೆಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಉತ್ತರ ಕೊಡಬೇಕಿತ್ತು. ಆದರೆ ಪ್ರಧಾನಿ ನರೇಂದ್ರ ಮೋದಿ ಸದನಕ್ಕೇ ಆಗಮಿಸಿರಲಿಲ್ಲ. ಹೀಗಾಗಿ ಲೋಕಸಭೆಯಲ್ಲಿ ಪ್ರಧಾನಿ ಉತ್ತರ ಕೊಡಲಿಲ್ಲ....
ಭಾರತ ಮತ್ತು ರಷ್ಯಾ ಇಂದಿನಿಂದ ಆರಂಭ ಆಗಿದ್ದಲ್ಲ. ರಷ್ಯಾ ಜೊತೆಗೆ ಭಾರತ ರಕ್ಷಣಾ ಸಂಬಂಧಿತ ಒಪ್ಪಂದ ಮಾತ್ರವಲ್ಲದೆ ಸಾಕಷ್ಟು ವ್ಯಾಪಾರ ವಹಿವಾಟು ನಡೆಸಿಕೊಂಡು ಬಾಂಧವ್ಯ ಬೆಸೆದುಕೊಂಡಿದೆ. ವ್ಯಾಪಾರ, ಆರ್ಥಿಕತೆ, ಬಾಹ್ಯಾಕಾಶ, ರಕ್ಷಣೆ ಹೀಗೆ ಎಲ್ಲಾ...
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಧ್ವಜ ಪ್ರತಿಷ್ಠಾಪನೆ ಕಾರ್ಯಕ್ರಮ ವಿಜೃಂಭಣೆಯಿಂದ ನಡೆದಿದೆ. RSS ಮುಖ್ಯಸ್ಥ ಮೋಹನ್ ಭಾಗವತ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಒಟ್ಟಾಗಿ ರಾಮ ಧ್ವಜರೋಹಣ ಮಾಡಿದ್ದಾರೆ. ಸರಿಯಾಗಿ ಬೆಳಗ್ಗೆ 11:52ಕ್ಕೆ ಧ್ವಜಾರೋಹಣ ನಡೆದಿದ್ದು,...
ಉತ್ತರ ಪ್ರದೇಶ ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿಯ ನಿರ್ಮಾಣ ಕಾರ್ಯ ಮುಕ್ತಾಯವಾಗಿದ್ದು, ನವೆಂಬರ್ 25ರಂದು ಅಂದ್ರೆ ನಾಳೆ ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ. ಈ ಐತಿಹಾಸ ಕ್ಷಣಕ್ಕೆ ಸಾಕ್ಷಿಯಾಗಲು ಸ್ವತಃ ಪ್ರಧಾನಿ ಆಗಮಿಸುತ್ತಿದ್ದು,...
ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ ಇವತ್ತು ಹೊರಬೀಳಲಿದೆ. 243 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಬೆಳಗ್ಗೆ 8 ಗಂಟೆಯಿಂದ ಆರಂಭ ಆಗಲಿದೆ. 122 ಸ್ಥಾನಗಳಲ್ಲಿ ಗೆಲುವು ಕಾಣಲಿರುವ ಪಕ್ಷ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ಹಾಗೂ...
ದೆಹಲಿಯ ರೆಡ್ಫೋರ್ಟ್ ಬಳಿ ಕಾರು ಸ್ಫೋಟ ನಡೆದಿದ್ದು, ಇಡೀ ದೇಶವೇ ಆಕ್ರೋಶದ ಅಲೆಯಲ್ಲಿ ಮುಳುಗಿದೆ. ಈಗಾಗಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ, ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಸ್ಫೋಟದ ಬಳಿಕದ ಪರಿಸ್ಥಿತಿಯ...