ನಟ ದರ್ಶನ್ಗೆ ಅನುಕೂಲ ಆಗುವಂತೆ ಸಾಕ್ಷಿ ಹೇಳಿದ್ರಾ ರೇಣುಕಾಸ್ವಾಮಿ ತಾಯಿ..!?
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಸಾಕಷ್ಟು ಆರೋಪಿಗಳು ಈಗಾಗಲೇ ಅರೆಸ್ಟ್ ಆಗಿ ಜೈಲಿನಲ್ಲಿದ್ದಾರೆ. ಕೆಲವರು ಬೇಲ್ ಪಡೆದು ಹೊರಗಿದ್ದರೂ ಕೋರ್ಟ್ನಲ್ಲಿ ಟ್ರಯಲ್ ಸ್ಟಾರ್ಟ್ ಆಗಿರುವ ಕಾರಣಕ್ಕೆ ಢವಢವ ಶುರುವಾಗಿದೆ. ಈಗಾಗಲೇ...

