ಪ್ರಜ್ವಲ್ ರೇವಣ್ಣ ಕೇಸ್, 25 ಲಕ್ಷ ಬಹುಮಾನ ಘೋಷಿಸಿದ ಸರ್ಕಾರ..!
ಲೋಕಸಭಾ ಚುನಾವಣೆ ವೇಳೆ ಹಲ್ಚೆಲ್ ಎಬ್ಬಿಸಿದ್ದ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕಾಮಕೇಳಿ ಬಗ್ಗೆ ತಿಳಿಯದವರೇ ಇಲ್ಲ. ಪೊಲೀಸ್ ಅಧಿಕಾರಿಗಳು, ಜೆಡಿಎಸ್ ಪಕ್ಷದ ಕಾರ್ಯಕರ್ತೆಯರು, ಮನೆಯಲ್ಲಿ ಕೆಲಸ ಮಾಡುವ ವಯೋವೃದ್ಧ ಮಹಿಳೆಯನ್ನೂ ತನ್ನ...

