Bike Taxi Start: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಹೈಕೋರ್ಟ್ ಅಸ್ತು.. ರಸ್ತೆ ಫೈಟ್ ನಿಲ್ಲಿಸಲಿ ಖಾಕಿಪಡೆ..
ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಆಗಸ್ಟ್ 21ರಿಂದ ಬೈಕ್ ಟ್ಯಾಕಿ ಸೇವೆ ಪುನರ್ ಆರಂಭ ಆಗಿದೆ. ಆಟೋ ಮತ್ತು ಕ್ಯಾಬ್ಗಳಿಗೆ ದುಬಾರಿ ಹಣ ನೀಡಲು ಆಗದೆ ಪರದಾಡುತ್ತಿದ್ದ ಜನರಿಗೆ ತುಸು ನೆಮ್ಮದಿ ಸಿಕ್ಕಂತಾಗಿದೆ. ಓಲಾ ಹೊರತುಪಡಿಸಿ...

