ಸುಪ್ರೀಂಕೋರ್ಟ್ನಲ್ಲಿ ಜಾಮೀನು ರದ್ದಾದ ವೇಳೆ ದರ್ಶನ್ ಮಾಡಿದ್ದೇನು..?
ದರ್ಶನ್ಗೆ ಜಾಮೀನು ಕೊಟ್ಟ ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಆಗ ದರ್ಶನ್ ತುಂಬಾ ಬೇಸರದಲ್ಲಿ ಇದ್ದರು. ಕೆಲವು ದಿನ ಮೌನವಾದರು. ಒಬ್ಬರೇ ಯೋಚನೆ ಮಾಡ್ತಿದ್ದರು ಎಂದು ವಿಜಯಲಕ್ಷ್ಮೀ ಹೇಳಿಕೊಂಡಿದ್ದಾರೆ. ಜಾಮೀನು...

