ದುಷ್ಚಟಕ್ಕೆ ದಾಸರಾಗಿ ಸ್ನೇಹಿತನನ್ನೇ ಕಿಡ್ನ್ಯಾಪ್ ಮಾಡಿದ್ದ ಗೆಳೆಯರು ಅಂದರ್!
ಬೆಂಗಳೂರಿನ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳು ಸ್ನೇಹಿತನನ್ನೇ ಕಿಡ್ನ್ಯಾಪ್ ಮಾಡಿರುವ ಘಟನೆ ನಡೆದಿದೆ. ಅದೇ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿಯನ್ನು ಕಿಡ್ನ್ಯಾಪ್ ಮಾಡಿದ ಆರೋಪಿಗಳು, ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು. ಸ್ನೇಹಿತನನ್ನೇ ಕಿಡ್ನ್ಯಾಪ್ ಮಾಡಿದ ಎರಡು ಗಂಟೆಯಲ್ಲಿ ಪೊಲೀಸರಿಗೆ...

