Court Order bring Happy & Sad: ಕೋರ್ಟ್ ಆದೇಶದಿಂದ ಸಂತೋಷ ಜೊತೆಗೆ ದುಃಖ
ಸುಪ್ರೀಂಕೋರ್ಟ್ ದ್ವಿಸದಸ್ಯ ಪೀಠ ಜಾಮೀನು ರದ್ದು ಮಾಡಿದೆ. ಜೊತೆಗೆ ಈ ಆದೇಶ ಇಡೀ ದೇಶಕ್ಕೆ ಅನ್ವಯ ಆಗಲಿದೆ ಎಂದಿರುವ ಕೋರ್ಟ್, ದೇಶದ ಎಲ್ಲಾ ರಾಜ್ಯಗಳ ಹೈಕೋರ್ಟ್ಗೆ ಆದೇಶದ ಪ್ರತಿ ಸಲ್ಲಿಸಲು ಸೂಚನೆ ಕೊಡಲಾಗಿದೆ. ಆರೋಪಿಗಳಿಗೆ...

