ಶಿಕ್ಷಕರ ನೇಮಕಾತಿ & ಕಡ್ಡಾಯ ನಿಯಮಗಳು.. BE, BSc, BCA ಗೂ ಚಾನ್ಸ್
15 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ನೇಮಕಾತಿಯಲ್ಲಿ ಪಾಲಿಸಬೇಕಾದ ನಿಯಮಗಳನ್ನು ಅಂತಿಮಗೊಳಿಸಿ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. ಪ್ರಾಥಮಿಕ ಶಾಲಾ ಶಿಕ್ಷಕರು ಹಾಗೂ ಪದವೀಧರ ಪ್ರಾಥಮಿಕ ಶಿಕ್ಷಕರು, ಗಣಕ ವಿಜ್ಞಾನ ಶಿಕ್ಷಕ, ದೈಹಿಕ...

