Caste Censes; ಇಂದಿನಿಂದ ಶುರುವಾಗುತ್ತದೆ ಜಾತಿ ಜನಗಣತಿ..! ನಿಮ್ಮ ಧರ್ಮ, ಜಾತಿ ಗೊಂದಲ ಬೇಡ..
ಕಾಂಗ್ರೆಸ್ ಸರ್ಕಾರ ಕಳೆದ ಬಾರಿ ಲಿಂಗಾಯತ ಪ್ರತ್ಯೇಕ ಧರ್ಮ ಎಂದುಕೊಂಡು ಹೋಗಿ ಅಧಿಕಾರ ಕಳೆದುಕೊಂಡರು. ಕಳೆದ ಬಾರಿ ಜಾತಿ ಜನಗಣತಿಗೆ ಆದೇಶ ಮಾಡಿದರೂ ಅಧಿಕಾರದಿಂದ ಇಳಿಯುವ ಮುನ್ನ ವರದಿ ಸಲ್ಲಿಕೆ ಆಗಿರಲಿಲ್ಲ. ಆ ಬಳಿಕ...

