ಅಮಾವಾಸ್ಯೆ ದಿನ 9 ಬಲಿ ಪಡೆದ ಜವರಾಯ.. 24 ಗಂಟೆಯಲ್ಲಿ 17 ಜನರ ದುರ್ಮರಣ..
ಶುಕ್ರವಾರ ಅಮಾವಾಸ್ಯೆ, ಹೊಸದಾಗಿ ಕೊಂಡುಕೊಂಡ ಕಾರಿಗೆ ಪೂಜೆ ಮಾಡಿಸುವ ಉದ್ದೇಶದಿಂದ ದೇವಸ್ಥಾನಕ್ಕೆ ತೆರಳುತ್ತಿದ್ದ ಒಂದೇ ಕುಟುಂಬದ 9 ಮಂದಿ ಕಾರಿನಲ್ಲೇ ಸುಟ್ಟು ಭಸ್ಮ ಆಗಿರುವ ಘಟನೆ ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಶಾಂತಪುರ ಗೇಟ್...

