ಧರ್ಮಸ್ಥಳ ವಿಚಾರದಲ್ಲಿ ಚಿನ್ನಯ್ಯ ಜೊತೆಗೆ ಮಾತನಾಡಿದ್ದೆ.. ಆದರೆ..!!
ಧರ್ಮಸ್ಥಳದಲ್ಲಿ ಅಪರಿಚತ ಶವಗಳ ಬುರುಡೆ ಪ್ರಕರಣದಲ್ಲಿ ಬಹುಭಾಷಾ ನಟ ಪ್ರಕಾಶ್ ರಾಜ್ ಹೆಸರನ್ನು ಉಲ್ಲೇಖಿಸಿದ್ದನು. ಈ ಬಗ್ಗೆ ನಟ ಪ್ರಕಾಶ್ ರಾಜ್ ಇಂದು ಬೆಂಗಳೂರಿನ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ಕೊಡುವ ಕೆಲಸ...

