Darshan And Police Officers: ರೇಣುಕಾಸ್ವಾಮಿ ಕೊಲೆ ಕೇಸ್ ಮತ್ತು ಖಡಕ್ ಅಧಿಕಾರಿಗಳ ಪಾತ್ರ..
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅಂಡ್ ಗ್ಯಾಂಗ್ನ ಬಂಧನ ಮಾಡಿದ್ದು, ತನಿಖೆ ಮಾಡಿದ್ದು ಎಲ್ಲವನ್ನೂ ಗಮನಿಸಿದೆ ಪೊಲೀಸ್ ಅಧಿಕಾರಿಗಳು ಕಟ್ಟುನಿಟ್ಟಾಗಿ ಕ್ರಮ ತೆಗೆದುಕೊಂಡರೆ ಕಾನೂನು ಎಷ್ಟು ಸುಂದರವಾಗಿ ಕಾಣಲಿದೆ ಅನ್ನೋದಕ್ಕೆ ದರ್ಶನ್...

