High Court News: ರಾಜ್ಯದಲ್ಲಿ ಮತ್ತೆ ರಸ್ತೆ ಇಳಿಯುತ್ತವೆ ಬೈಕ್ ಟ್ಯಾಕ್ಸಿ..!?
ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಬೈಕ್ ಟ್ಯಾಕ್ಸಿ ಸೇವೆ ಕೊಡಲಾಗ್ತಿತ್ತು. ರ್ಯಾಪಿಡೋ, ಓಲಾ, ಊಬರ್ ಸೇರಿದಂತೆ ಪ್ರಮುಖ ಆ್ಯಪ್ ಆಧಾರಿತ ಸಂಸ್ಥೆಗಳು ಬೈಕ್ ಮಾಲೀಕರನ್ನು ನೋಂದಣಿ ಮಾಡಿಕೊಂಡು ಕಡಿಮೆ ವೆಚ್ಚದಲ್ಲಿ ಗ್ರಾಹಕರಿಗೆ ಸೇವೆ...

