ಧರ್ಮಸ್ಥಳ ರಹಸ್ಯ ಮತ್ತುಆಡಳಿತ ಮಂಡಳಿ ಆಕ್ರೋಶ.. ರಾಜಕಾರಣದ ನೆರಳು..
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದೇನೆ, ನನ್ನ ಮೇಲೆ ಒತ್ತಡ ಹೇರಿ ಸಾಕಷ್ಟು ಕಾನೂನು ಬಾಹಿರ ಕೆಲಸಗಳನ್ನು ಮಾಡಿಸಲಾಯ್ತು ಎಂದು ಅನಾಮಿಕ ವ್ಯಕ್ತಿಯೊಬ್ಬ ಮೊದಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೇಟಿ ಮಾಡಿದ ಬಳಿಕ ಕೋರ್ಟ್‌ನಲ್ಲಿ...

