Farmers Protest: ರೈತರಿಗೆ ಧಿಕ್ಕಾರ ಕೂಗಲು ಅಷ್ಟೇ ಸಾಧ್ಯ.. ಏನ್ ಮಾಡ್ತೀರಾ..?
ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿ ಸ್ಮಾರ್ಟ್ ಸಿಟಿ ಯೋಜನೆ ಕೈ ಬಿಡುವಂತೆ ರೈತರು ಪ್ರತಿಭಟನೆ ಮಾಡಿದ್ದಾರೆ. ರೈತಸಂಘದ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದು, ರಾಮನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ಮಾಡಿದ್ದಾರೆ. ಭೂಸ್ವಾಧಿನ ಪ್ರಕ್ರಿಯೆ ಕೈ...

