ಬೆಂಗಳೂರಿನ ಕಾಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 3 ತಿಂಗಳ ಹಿಂದೆ ನಡೆದಿದ್ದ 5 ವರ್ಷದ ಬಾಲಕಿ ಸಾವಿನ ಪ್ರಕರಣದಲ್ಲಿ ಭಾರೀ ಟ್ವಿಸ್ಟ್ ಸಿಕ್ಕಿದ್ದು, ಅದು ಸಾವು ಆಕಸ್ಮಿಕವಲ್ಲ, ಕೊಲೆ ಅನ್ನೋದು ಬಯಲಾಗಿದೆ. ಮದುವೆ ಆಗಿ...
ಬೆಂಗಳೂರಿನ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳು ಸ್ನೇಹಿತನನ್ನೇ ಕಿಡ್ನ್ಯಾಪ್ ಮಾಡಿರುವ ಘಟನೆ ನಡೆದಿದೆ. ಅದೇ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿಯನ್ನು ಕಿಡ್ನ್ಯಾಪ್ ಮಾಡಿದ ಆರೋಪಿಗಳು, ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು. ಸ್ನೇಹಿತನನ್ನೇ ಕಿಡ್ನ್ಯಾಪ್ ಮಾಡಿದ ಎರಡು ಗಂಟೆಯಲ್ಲಿ ಪೊಲೀಸರಿಗೆ...
ಚಲನಚಿತ್ರ ನಟಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಮೇಲೆ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ ವೆಂಕಟೇಶ್ ರೆಡ್ಡಿಯನ್ನು ಪೊಲೀಸ್ರು ಬಂಧನ ಮಾಡಿದ್ದರು. ಎವಿಆರ್ ಗ್ರೂಪ್ ಮಾಲೀಕನಾಗಿರೋ ಅರವಿಂದ್ ರೆಡ್ಡಿಯನ್ನು ಎಸಿಪಿ ಚಂದನ್ ಮತ್ತು ತಂಡ...
ಬೆಂಗಳೂರಿನಲ್ಲಿ ಅಚ್ಚರಿಯ ಘಟನೆಯೊಂದು ಬೆಳಕಿಗೆ ಬಂದಿದೆ. ಬೈಕ್ ಕಳ್ಳತನದ ಆರೋಪದಲ್ಲಿ ಆರೋಪಿಯನ್ನು ಬಂಧಿಸಿ ವಿಚಾರಣೆ ಮಾಡಿದಾಗ ಪೊಲೀಸರೇ ಕ್ಷಣ ಕಾಲ ಹೌಹಾರಿದ್ದಾರೆ. ಆಂಧ್ರ ಪ್ರದೇಶದ ಅನಂತಪುರ ಮೂಲದ ಈತ ಪತ್ನಿ ಹಾಗೂ ಮಗುವಿನ ಜೊತೆಗೆ...
ಬೀದರ್‌ನಲ್ಲಿ ಮಲತಾಯಿ ಒಬ್ಬಳು 7 ವರ್ಷದ ಬಾಲಕಿಯನ್ನು ಕಟ್ಟಡ ಮೇಲಿನಿಂದ ತಳ್ಳಿ ಕೊಲೆ ಮಾಡಿರುವ ಘಟನೆ ನಡೆದಿದೆ. ಅಮ್ಮನ ಪ್ರೀತಿಯನ್ನು ಕಾಣದ ಆ ಮುದ್ದು ಕಂದಮ್ಮ ತುತ್ತು ಅನ್ನ ತಿನ್ನಿಸುತ್ತಿದ್ದ ಇವಳನ್ನೇ ಅಮ್ಮಾ ಎಂದು...