ಅಕ್ರಮ ಸಂಬಂಧ ಬೇಡ ಎಂದಿದ್ದಕ್ಕೆ ಅಟ್ಯಾಕ್ ಮಾಡಿದ್ದ ಅಡಕಮಾರನಹಳ್ಳಿ ಆಂಟಿ ಅರೆಸ್ಟ್..
ಬೆಂಗಳೂರು ಗ್ರಾಮಾಂತರ ನೆಲಮಂಗಲದ ಅಡಕಮಾರನಹಳ್ಳಿಯ ಆಂಟಿ ದೀಪಾ ಅಕ್ರಮ ಸಂಬಂಧ ಬೇಡ ಎಂದು ದೂರ ಆಗಿದ್ದ ಹುಡುಗನ ಮೇಲೆ ಅಟ್ಯಾಕ್ ಮಾಡಿದ್ದಳು. ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಯ್ಯನ ಅಗ್ರಹಾರ ಗ್ರಾಮದ ಯುವಕನ ಮೇಲೆ ಗ್ಯಾಂಗ್ ಕಟ್ಟಿಕೊಂಡು...

