ರಾಜಕೀಯಹೊಸ ಸರ್ಕಾರದಲ್ಲಿ ಯಾರಿಗೆ ಯಾವ ಖಾತೆ ಸಿಗುತ್ತದೆ..?PublicspotJune 4, 2026June 4, 2026 by PublicspotJune 4, 2026June 4, 2026044 ಕರ್ನಾಟಕದ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪದಗ್ರಹಣ ಮಾಡಿದ್ದಾರೆ. ನಿನ್ನೆಯೇ ಪ್ರಮುಖ 6 ಯೋಜನೆಗಳನ್ನ ಘೋಷಣೆ ಮಾಡಿರುವ ಸಿಎಂ ಡಿಕೆಶಿ. ಇಂದು ಸಹ ಫುಲ್ ಆ್ಯಕ್ಟೀವ್ ಆಗಿದ್ದಾರೆ. ವಿಧಾನಸೌಧದಲ್ಲಿ ಮಹತ್ವದ ಸಭೆ ನಡೆಸ್ತಿರೋ ಸಿಎಂ ಡಿಕೆಶಿ,...