Mysore Dassara Supreme Court direction; ದಸರಾ ಸಿದ್ದತೆ ನಡುವೆ ಎಲ್ಲರ ಚಿತ್ತ ಸುಪ್ರೀಂಕೋರ್ಟ್‌ನತ್ತ.. ಬಾನು ಬರ್ತಾರಾ..? ಇಲ್ವಾ..?
ಮೈಸೂರು ದಸರಾ ಉದ್ಘಾಟನೆಗೆ ಕೇವಲ 4 ದಿನ ಬಾಕಿಯಿದ್ದು ತಯಾರಿಗಳು ಭರದಿಂದ ಸಾಗುತ್ತಿವೆ. ಸೆಪ್ಟೆಂಬರ್ 22ರಂದು ಬಾನು ಮುಸ್ತಾಕ್ ದಸರಾ ಉದ್ಘಾಟನೆ ಮಾಡಲಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ಈಗಾಗಲೇ ವೇದಿಕೆ ನಿರ್ಮಾಣ ಕಾರ್ಯ ಆರಂಭಗೊಂಡಿದೆ. ಕೇವಲ...

