No Namma Metro, Basava Metro; ನಮ್ಮ ಮೆಟ್ರೋ ಬದಲಿಸ್ತೇನೆ.. ಲಿಂಗಾಯತ ಸಮಾವೇಶದಲ್ಲಿ ಸಿಎಂ ದಾಳ..
ಲಿಂಗಾಯತ ಸಮಾವೇಶದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾನು ಬಸವೇಶ್ವರರ ಅಭಿಮಾನಿ. ಅವರ ತತ್ವ ಸಿದ್ದಾಂತಗಳಲ್ಲಿ ನಂಬಿಕೆ ಬದ್ಧತೆ ಇಟ್ಟುಕೊಂಡವನು. ಆ ಕಾರಣಕ್ಕಾಗಿ ವಿಶ್ವ ಗುರು ಬಸವಣ್ಣನನ್ನ ಸಾಂಸ್ಕೃತಿಕ ನಾಯಕ ಅಂತ ನಮ್ಮ ಸರ್ಕಾರ ಘೋಷಣೆ...

