BigBoss Ranjith Case; ಇರೋಕೆ ಮನೆ ಕೊಟ್ರೆ ನಂದೇ ಅಂದ್ರಂತೆ ನಟ ರಂಜಿತ್..!!
ಬಿಗ್ಬಾಸ್ ಸ್ಪರ್ಧಿ ಆಗಿದ್ದ ನಟ ರಂಜಿತ್ ಲಾಯರ್ ಜಗದೀಶ್ ಮೇಲೆ ಹಲ್ಲೆ ಮಾಡಿ ಬಿಗ್ಬಾಸ್ ಸ್ಪರ್ಧೆಯಿಂದ ಅರ್ಧಕ್ಕೆ ವಾಪಸ್ ಬಂದಿದ್ರು. ಆ ಬಳಿಕ ಮದುವೆ ಕೂಡ ಆಗಿದ್ರು. ಜಗಳವಾಡಿಕೊಂಡು ಹೊರಕ್ಕೆ ಬಂದಿದ್ದ ಲಾಯರ್ ಜಗದೀಶ್...

