SIR ಪ್ರಕ್ರಿಯೆಯಲ್ಲಿ ಬಿಎಲ್ಒಗಳ ಕಳ್ಳಾಟಕ್ಕೆ ಜಿಬಿಎ ಬ್ರೇಕ್ ಹಾಕಲು ಮುಂದಾಗಿದೆ. ಬಿಎಲ್ಒಗಳು ಮನೆ ಮನೆಗೇ ಹೋಗಿ S I R ಮಾಡ್ಬೇಕು ಅಂತ BLOಗಳಿಗೆ GBA ಖಡಕ್ ಸಂದೇಶ ರವಾನಿಸಿದೆ. ಕೇಂದ್ರ ಚುನಾವಣಾ ಆಯೋಗದಿಂದ...
ಶಾಸಕರು ಲಕ್ಷಾಂತರ ಕಾರ್ಯಕರ್ತರ ತ್ಯಾಗದಿಂದ ಗೆದ್ದಿರುತ್ತೇವೆ. ಅಡ್ಡಮತದಾನ ಮಾಡಿರೋರು ಯಾರು ಎನ್ನೋದು ಗೊತ್ತಾಗುತ್ತದೆ. ಪಕ್ಷ ಶಿಸ್ತಿನ ಕ್ರಮ ಕೈಗೊಳ್ಳುವ ವಿಶ್ವಾಸ ಇದೆ ಎಂದು ಬಿಜೆಪಿ ಶಾಸಕ ಹರೀಶ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಪರಿಷತ್ ಚುನಾವಣೆಯಿಂದ...
ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯಿಂದಲೇ ಅತೀ ಹೆಚ್ಚು ಅಡ್ಡಮತದಾನ ನಡೆದಿರುವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಹುಡುಕಾಟ ಶುರು ಮಾಡಿದ್ದಾರೆ. ಕಾಂಗ್ರೆಸ್ಗೆ ಗೌಪ್ಯವಾಗಿ ಮತ ಚಲಾಯಿಸಿ ಸುಮ್ಮನೆ ಆಗಿರುವ ಶಾಸಕರು, ಯಾರೆಂದು ಪತ್ತೆ ಹಚ್ಚುವ ಕಾರ್ಯ...
ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆದ ಚುನಾವಣೆಯಲ್ಲಿ ಬಸವರಾಜ್ ರಾಯರೆಡ್ಡಿ ಹಾಗೂ ಪೊನ್ನಣ್ಣ ಕಡೆಯವರಾಗಿ ಮತದಾನ ಮಾಡುವ ಮೂಲಕ ಒಟ್ಟು 222 ಶಾಸಕರು ಮತದಾನ ಮಾಡಿದ್ದಾರೆ. ಇನ್ನೇನು ಕೆಲವೇ ಗಂಟೆಗಳಲ್ಲಿ ಫಲಿತಾಂಶ ಪ್ರಕಟ ಆಗಲಿದ್ದು, ವಿಧಾನಸೌಧದಲ್ಲಿ...
ಬಿಡದಿಯಲ್ಲಿ ಟೌನ್ಶಿಪ್ ಮಾಡುವ ಉದ್ದೇಶದಿಂದ ಸರ್ಕಾರ ಭೂ ಸ್ವಾಧೀನ ಪ್ರಕ್ರಿಯೆ ಶುರು ಮಾಡಿದ್ದು, ಜೆಡಿಎಸ್ ಹಾಗೂ ಬಿಜೆಪಿ ರೈತರ ಹೋರಾಟಕ್ಕೆ ಬೆಂಬಲ ಕೊಟ್ಟಿವೆ. ಇವತ್ತು ಬಿಜೆಪಿ ನಿಯೋಗ ಬಿಡದಿಗೆ ಭೇಟಿ ನೀಡಿ, ರೈತರ ಅಹವಾಲು...
RSS ನೋಂದಣಿ ವಿಚಾರದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್‌ಗೆ ಮತ್ತೆ ಪ್ರಶ್ನೆ ಮಾಡಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ನಾನು ಕರ್ನಾಟಕದ ಗೃಹಮಂತ್ರಿಯಾಗಿ RSSಗೆ ಪ್ರಶ್ನೆ ಕೇಳಿದ್ದೇನೆ. ಉತ್ತರ ಕೊಡಿ. ಕೇಳಿರುವ ಪ್ರಶ್ನೆಗಳಿಗೆ...
ರಾಜ್ಯದಲ್ಲಿ RSS ರಿಜಿಸ್ಟ್ರೇಷನ್ ಮಾಡುವ ವಿಚಾರ ಪರ ವಿರೋಧ ವಾಕ್ಸಮರಕ್ಕೆ ಕಾರಣವಾಗಿದೆ. ಬೃಹತ್ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಮಾತನಾಡಿ, ಒಂದು ಸಣ್ಣ ಕಿರಾಣಿ ಅಂಗಡಿ ಮಾಡಿದರೂ ರಿಜಿಸ್ಟ್ರೇಷನ್ ಮಾಡಿ ಅಂತಿರಾ, ಒಂದು ಸೈಕಲ್...
ಪರಿಷತ್ ಚುನಾವಣೆಗೆ ಕಾಂಗ್ರೆಸ್ನ ಐದನೇ ಅಭ್ಯರ್ಥಿ ವಿನಯ್ ಕಾರ್ತಿಕ್ ನಾಮಪತ್ರ ಸಲ್ಲಿಸಿದ್ದಾರೆ. ವಿಧಾನಸೌಧದಲ್ಲಿ ನಾಮಪತ್ರ ಸಲ್ಲಿಸಿದ್ದು, ತಮ್ಮ ಆಪ್ತ ವಿನಯ್ ಕಾರ್ತಿಕ್ ನಾಮಪತ್ರ ಸಲ್ಲಿಕೆ ವೇಳೆ ಸಿಎಂ ಡಿಕೆ ಶಿವಕುಮಾರ್ ಹಾಜರಿದ್ದರು. ಇನ್ನು, ಮಾಜಿ...
ಕಲಬುರ್ಗಿ ಜಿಲ್ಲೆ ಆಳಂದದ ಲಾಡ್ಲೆ ಮಷಾಕ ದರ್ಗಾದಲ್ಲಿ ನಡೆದಿದ್ದ ಗಲಾಟೆ ಪ್ರಕರಣದಲ್ಲಿ ಆರೋಪಿಗಳ ಮೇಲಿನ ಕೇಸ್ ವಾಪಸ್ ಪಡೆದಿದೆ ಸರ್ಕಾರ. ಕೇಸ್ ವಾಪಸ್ ಪಡೆದಿದ್ದಕ್ಕೆ ಸರ್ಕಾರದ ವಿರುದ್ಧ ಭಾರೀ ಟೀಕೆ ವ್ಯಕ್ತವಾಗಿದೆ. ಹೀಗಾಗಿ ಈ...