SIR ಪ್ರಕ್ರಿಯೆಯಲ್ಲಿ ಬಿಎಲ್ಒಗಳ ಕಳ್ಳಾಟಕ್ಕೆ ಜಿಬಿಎ ಬ್ರೇಕ್ ಹಾಕಲು ಮುಂದಾಗಿದೆ. ಬಿಎಲ್ಒಗಳು ಮನೆ ಮನೆಗೇ ಹೋಗಿ S I R ಮಾಡ್ಬೇಕು ಅಂತ BLOಗಳಿಗೆ GBA ಖಡಕ್ ಸಂದೇಶ ರವಾನಿಸಿದೆ. ಕೇಂದ್ರ ಚುನಾವಣಾ ಆಯೋಗದಿಂದ...
ಶಾಸಕರು ಲಕ್ಷಾಂತರ ಕಾರ್ಯಕರ್ತರ ತ್ಯಾಗದಿಂದ ಗೆದ್ದಿರುತ್ತೇವೆ. ಅಡ್ಡಮತದಾನ ಮಾಡಿರೋರು ಯಾರು ಎನ್ನೋದು ಗೊತ್ತಾಗುತ್ತದೆ. ಪಕ್ಷ ಶಿಸ್ತಿನ ಕ್ರಮ ಕೈಗೊಳ್ಳುವ ವಿಶ್ವಾಸ ಇದೆ ಎಂದು ಬಿಜೆಪಿ ಶಾಸಕ ಹರೀಶ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಪರಿಷತ್ ಚುನಾವಣೆಯಿಂದ...
ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯಿಂದಲೇ ಅತೀ ಹೆಚ್ಚು ಅಡ್ಡಮತದಾನ ನಡೆದಿರುವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಹುಡುಕಾಟ ಶುರು ಮಾಡಿದ್ದಾರೆ. ಕಾಂಗ್ರೆಸ್ಗೆ ಗೌಪ್ಯವಾಗಿ ಮತ ಚಲಾಯಿಸಿ ಸುಮ್ಮನೆ ಆಗಿರುವ ಶಾಸಕರು, ಯಾರೆಂದು ಪತ್ತೆ ಹಚ್ಚುವ ಕಾರ್ಯ...
ಪರಿಷತ್ ಚುನಾವಣೆಗೆ ಕಾಂಗ್ರೆಸ್ನ ಐದನೇ ಅಭ್ಯರ್ಥಿ ವಿನಯ್ ಕಾರ್ತಿಕ್ ನಾಮಪತ್ರ ಸಲ್ಲಿಸಿದ್ದಾರೆ. ವಿಧಾನಸೌಧದಲ್ಲಿ ನಾಮಪತ್ರ ಸಲ್ಲಿಸಿದ್ದು, ತಮ್ಮ ಆಪ್ತ ವಿನಯ್ ಕಾರ್ತಿಕ್ ನಾಮಪತ್ರ ಸಲ್ಲಿಕೆ ವೇಳೆ ಸಿಎಂ ಡಿಕೆ ಶಿವಕುಮಾರ್ ಹಾಜರಿದ್ದರು. ಇನ್ನು, ಮಾಜಿ...
ಇಸ್ರೇಲ್, ಅಮೆರಿಕ ಇರಾನ್ ನಡುವೆ ಸಂಘರ್ಷ ಏರ್ಪಟ್ಟ ಬಳಿಕ ಹಾರ್ಮುಜ್ ಜಲಸಂಧಿ ಮುಚ್ಚಿತ್ತು. ಇದೀಗ ಪ್ರಧಾನಿ ನರೇಂದ್ರ ಮೋದಿ ಮಿತವ್ಯಯಕ್ಕೆ ಕರೆ ನೀಡಿದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ಮೆಟ್ರೋದಲ್ಲಿ ಸಂಚಾರ ಮಾಡಿದ್ದಾರೆ. ಎಂ.ಜಿ...
ದೇಶದಲ್ಲಿ 3ನೇ ಹಂತದಲ್ಲಿ ವಿಶೇಷ ಮತಪಟ್ಟಿ ಪರಿಷ್ಕರಣೆಗೆ ಚುನಾವಣಾ ಆಯೋಗ ಚಾಲನೆ ನೀಡಿದೆ. ಕೇಂದ್ರ ಚುನಾವಣಾ ಆಯೋಗದಿಂದ ಆದೇಶ ಪ್ರಕಟವಾಗಿದ್ದು, ಜೂನ್ 30ರಿಂದ ಕರ್ನಾಟಕದಲ್ಲಿ SIR ಶುರು ಆಗಲಿದೆ. 16 ರಾಜ್ಯಗಳು, 3 ಕೇಂದ್ರಾಡಳಿತ...
ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ರಾಜ್ಯ ಸರ್ಕಾರ ಮತ್ತೆ ಅವಕಾಶ ನೀಡಿದ್ದಕ್ಕೆ ಬಿಜೆಪಿ ಕೆರಳಿ ಕೆಂಡವಾಗಿದೆ. ಅಲ್ಪಸಂಖ್ಯಾತರನ್ನ ಓಲೈಸಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ಗೆ ಅವಕಾಶ ನೀಡಿರೋದು ತಪ್ಪು. ಸುಪ್ರೀಂ ಕೋರ್ಟ್ನಲ್ಲಿ ಕೇಸ್ ಪೆಂಡಿಂಗ್...