ಕರ್ನಾಟಕದಲ್ಲಿ ಸಿದ್ದರಾಮಯ್ಯ ರಾಜೀನಾಮೆ ಬಳಿಕ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಜೂನ್ 3ರಂದು ನೂತನ ಸರ್ಕಾರ ರಚನೆ ಆಗಿತ್ತು. ಆ ಬಳಿಕ ಬರೋಬ್ಬರಿ 2 ತಿಂಗಳ ನಂತರ ಆಗಸ್ಟ್ 3 ರಂದು ಸಚಿವ ಸಂಪುಟ ವಿಸ್ತರಣೆ...
ರಾಜ್ಯ ಸಂಪುಟ ವಿಸ್ತರಣೆಗೆ ಅಂತಿಮ ಹಂತದ ಕಸರತ್ತು ಜೋರಾಗಿದೆ. ದೆಹಲಿಗೆ ತೆರಳಿರುವ ಸಿಎಂ ಡಿ.ಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಹೈಕಮಾಂಡ್ ಜೊತೆಗೆ ಮಾತುಕತೆ ನಡೆಸಲಿದ್ದಾರೆ. ನಾಳೆ ಕಾಂಗ್ರೆಸ್ ಹೈಕಮಾಂಡ್...